ಫೆ. 15 ರಿಂದ 5 ರಿಂದ 8 ನೇ ತರಗತಿ ಶಾಲೆಗಳು ಪ್ರಾರಂಭ.?

ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಆರಂಭಕ್ಕೂ ಮುನ್ನ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುವಂತೆ ಸೂಚನೆ ನೀಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 09): ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಆರಂಭಕ್ಕೂ ಮುನ್ನ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುವಂತೆ ಸೂಚನೆ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಸಭೆಯಲ್ಲಿ ಪ್ರಧಾನಿ ಸುದೀರ್ಘ ಭಾಷಣ..ಮುಂದೆ ಏನಾಗಲಿದೆ?

ಪ್ರೈಮರಿ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. 5 ರಿಂದ 8 ನೇ ತರಗತಿ ಶಾಲೆಗಳು ಫೆ. 15 ರಿಂದ ಶುರುವಾಗೋದು ಖಚಿತ ಎಂದು ಹೇಳಲಾಗುತ್ತದೆ. ಖಾಸಗಿ ಶಾಲಾ ಒಕ್ಕೂಟದ ಮನವಿ ಮೇರೆಗೆ ಫೆಬ್ರವರಿ 2 ನೇ ವಾರ ಸುಭೆ ನಡೆಸಿ ಚರ್ಚಿಸಲು ಸುರೇಶ್ ಕುಮಾರ್ ತೀರ್ಮಾನಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

Related Video