Asianet Suvarna News Asianet Suvarna News

ಶಾಲೆ ಪುನಾರಂಭದ ಬಗ್ಗೆ ಚರ್ಚೆ: ಸರ್ಕಾರದ ಮುಂದೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಡಿಮ್ಯಾಂಡ್!

ಶಾಲೆಗಳನ್ನು ಪುನಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಇಂದು ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಶಾಲೆ ಆರಂಭಿಸುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಖಾಸಗಿ ಶಾಲೆಗಳ ಒಕ್ಕೂಟ, ಕೆಲವು ಬೇಡಿಕೆಗಳನ್ನು ಇಟ್ಟಿದೆ. 

ಬೆಂಗಳೂರು (ನ. 12): ಶಾಲೆಗಳನ್ನು ಪುನಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಇಂದು ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಶಾಲೆ ಆರಂಭಿಸುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಖಾಸಗಿ ಶಾಲೆಗಳ ಒಕ್ಕೂಟ, ಕೆಲವು ಬೇಡಿಕೆಗಳನ್ನು ಇಟ್ಟಿದೆ. 

ಜೂನಿಯರ್ ಚಿರು ತೊಟ್ಟಿಲಲ್ಲಿದೆ ವಿಶೇಷತೆ, ಹೇಗಿದೆ ನೋಡಿ!

'ಶಿಕ್ಷಕರನ್ನು ವಾರಿಯರ್ಸ್ ಎಂದು ಪರಿಗಣಿಸಿ ಸೌಲಭ್ಯ ನೀಡಬೇಕು. ಸರ್ಕಾರದಿಂಲೇ ಉಚಿತವಾಗಿ ಟೆಸ್ಟ್ ಕಿಟ್ ನೀಡಬೇಕು. ಶಾಲಾ ಆಡಳಿತ ಮಂಡಳಿ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳಿಗೆ ಸ್ಯಾನಿಟೈಸರ್ ನೀಡಬೇಕು. ತಾಲ್ಲೂಕು ಹಂತದಲ್ಲಿ ಪ್ರತ್ಯೇಕ ವೈದ್ಯಕೀಯ ವ್ಯವಸ್ಥೆ ಮಾಡಬೇಕು' ಎಂದು ಬೇಡಿಕೆ ಇಟ್ಟಿದೆ.  

 

Video Top Stories