ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್, ಇನ್ನೂ ತೆರೆಯದ ಖಾಸಗಿ ಶಾಲೆಗಳು..!
ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳು ಕೇರ್ ಮಾಡುತ್ತಿಲ್ಲ. ಬೆಂಗಳೂರಿನ ಪ್ರತಿಷ್ಠಿತ ಶಾಳೆಗಳು ಇನ್ನೂ ತೆರೆದಿಲ್ಲ. ಆನ್‌ಲೈನ್ ತರಗತಿಗಳನ್ನೇ ಮುಂದುವರೆಸಿದ್ದಾರೆ.
ಬೆಂಗಳೂರು (ಸೆ. 07): ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳು ಕೇರ್ ಮಾಡುತ್ತಿಲ್ಲ. ಬೆಂಗಳೂರಿನ ಪ್ರತಿಷ್ಠಿತ ಶಾಳೆಗಳು ಇನ್ನೂ ತೆರೆದಿಲ್ಲ. ಆನ್‌ಲೈನ್ ತರಗತಿಗಳನ್ನೇ ಮುಂದುವರೆಸಿದ್ದಾರೆ. ರಾಜ್ಯದಲ್ಲಿ ಶೇ. 30 ರಷ್ಟು ಶಾಲೆಗಳು ತೆರೆದಿಲ್ಲ, ಬೆಂಗಳೂರಿನಲ್ಲಿ ಶೇ. 50 ರಷ್ಟು ಖಾಸಗಿ ಶಾಲೆಗಳು ತೆರೆದಿಲ್ಲ. 6-12 ನೇ ತರಗತಿಗಳು ಆರಂಭವಾಗಿದ್ದರೂ, ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳು ಡೋಂಟ್ ಕೇರ್ ಎಂದಿವೆ.
7 ವರ್ಷದಲ್ಲಿ ದೇಶದ ಶಿಕ್ಷಣ ವ್ಯವಸ್ಥೆ ಚಿತ್ರಣವೇ ಬದಲಾಗಿದ್ದು ಹೀಗೆ
'ಖಾಸಗಿ ಶಾಲೆಗಳು ತೆರೆದಿಲ್ಲದಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದೇವೆ' ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.