ಆರ್ಡರ್ ಕಾಪಿ ಕೊಡುವವರೆಗೆ ನಾವು ತೆರಳುವುದಿಲ್ಲ; ಪಿಯು ಉಪನ್ಯಾಸಕರಿಂದ ಅಹೋರಾತ್ರಿ ಪ್ರತಿಭಟನೆ

ನೇಮಕಾತಿ ವಿಚಾರವಾಗಿ ಪಿಯು ಉಪನ್ಯಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈಗಾಗಲೇ ಕೌನ್ಸಲಿಂಗ್ ಮುಗಿದಿದೆ. ಆದರೂ ಆದೇಶ ಕಾಪಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 13): ನೇಮಕಾತಿ ವಿಚಾರವಾಗಿ ಪಿಯು ಉಪನ್ಯಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈಗಾಗಲೇ ಕೌನ್ಸಲಿಂಗ್ ಮುಗಿದಿದೆ. ಆದರೂ ಆದೇಶ ಕಾಪಿ ನೀಡುತ್ತಿಲ್ಲ. ಆರ್ಡರ್ ಕಾಪಿ ಕೊಡುವವರೆಗೆ ನಾವು ತೆರಳುವುದಿಲ್ಲ ಎಂದು ಮಲ್ಲೇಶ್ವರಂ ಪಿಯು ಮಂಡಳಿ ಎದುರು ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. 

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್.. ಪರೀಕ್ಷೆಗೆ ಹಾಜರಾದ್ರೆ ಸಾಕು ಎಲ್ಲರೂ ಪಾಸ್

Related Video