Asianet Suvarna News Asianet Suvarna News

ಶಿಕ್ಷಣ ಇಲಾಖೆ ಗೊಂದಲದ ತೀರ್ಮಾನ: ಕೋರ್ಟ್ ಮೆಟ್ಟಿಲೇರಿದ ಪಿಯುಸಿ ಫೇಲಾದ ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೆಗೆದುಕೊಂಡಿರುವ ಗೊಂದಲದ ತೀರ್ಮಾನ ಇದೀಗ ಕಾನೂನು ಸಮರಕ್ಕೆ ನಾಂದಿ ಹಾಡಿದೆ.

ಬೆಂಗಳೂರು, (ಜೂನ್.08): ಕೋವಿಡ್​ ಹಿನ್ನೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಇಲಾಖೆ ರದ್ದು ಮಾಡಿದೆ. ಎಸ್​ಎಸ್​ಎಲ್​ಸಿ ಅಂಕಗಳ ಆಧಾರದ ಮೇಲೆ ಎಲ್ಲಾ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್​ ನೀಡಿ ಕಡ್ಡಾಯ ಪಾಸ್​​​ಗೆ ಆದೇಶಿಸಿದೆ. 

ಯಾವ ಆಧಾರದ ಮೇಲೆ ದ್ವಿತೀಯ ಪಿಯುಸಿ ಅಂಕ ನೀಡಲಾಗುತ್ತೆ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತೆಗೆದುಕೊಂಡಿರುವ ಗೊಂದಲದ ತೀರ್ಮಾನ ಇದೀಗ ಕಾನೂನು ಸಮರಕ್ಕೆ ನಾಂದಿ ಹಾಡಿದೆ.