ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೊಂದು ಹೊಸ ರೂಲ್ಸ್, ಕಂಗಾಲಾದ ಪೋಷಕರು!

ರಾಜ್ಯದಲ್ಲಿ 5,8,9 ಮತ್ತು  11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಸರಕಾರ ತೀರ್ಮಾನಿಸಿತ್ತು. ಇದೀಗ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಯಿಂದ ಹೊರೆಯಾಗಲಿದ್ದು ಪೋಷಕರು ಸೆಂಟ್ರಲ್‌ ಸಿಲೆಬಸ್‌ ನತ್ತ ತಮ್ಮ ಚಿತ್ತ ಹರಿಸಿದ್ದಾರೆ.

Share this Video
  • FB
  • Linkdin
  • Whatsapp

 ರಾಜ್ಯದಲ್ಲಿ 5,8,9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ನಡೆಸುವುದಕ್ಕೆ ಸರಕಾರ ತೀರ್ಮಾನಿಸಿತ್ತು. ಈಗ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ತಯಾರಿ ನಡೆದಿದೆ. ಇದೀಗ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಯಿಂದ ಹೊರೆಯಾಗಲಿದ್ದು ಪೋಷಕರು ಸೆಂಟ್ರಲ್‌ ಸಿಲೆಬಸ್‌ ನತ್ತ ತಮ್ಮ ಚಿತ್ತ ಹರಿಸಿದ್ದಾರೆ. ಇದಕ್ಕೆ ರುಪ್ಸಾ ಕೂಡ ವಿರೋಧ ವ್ಯಕ್ತಪಡಿಸಿದೆ. ಪರೀಕ್ಷೆಗಾಗಿಯೇ ಮಕ್ಕಳು ಬರುವುದು ನಿಜವಾದ ಶಿಕ್ಷಣವಲ್ಲ ಎಂದಿದೆ. 

Related Video