Asianet Suvarna News Asianet Suvarna News

Scholarship: ಇಲ್ಲಿದೆ ಪ್ರಮುಖ ಸ್ಕಾಲರ್‌ಶಿಪ್‌ಗಳ ವಿವರ ....!

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಅನುಕುಲವಾಗಲಿ ಅಂತ ಸ್ಕಾಲರ್ ಶಿಪ್ ನೀಡಲಾಗುತ್ತೆ. ಅವುಗಳ ಮಾಹಿತಿ ಇಲ್ಲಿದೆ.
 

ಕರ್ನಾಟಕ ಸರ್ಕಾರದ ಶಿಷ್ಯವೇತನದ ಮಾಹಿತಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ತುಂಬಾ ಯೂಸ್ ಆಗುತ್ತೆ.  ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಉಪಯೋಗವಾಗಿದೆ. ಪ್ರತಿ ವರ್ಷ, ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು ಈ ವಿದ್ಯಾರ್ಥಿ ವೇತನಗಳು ಬದಲಾಯಿಸುತ್ತವೆ. ಜೊತೆಗೆ ವಿದೇಶಗಳಲ್ಲಿ ಉನ್ನತ ಅಧ್ಯಯನ ನಡೆಸಲು ಕೂಡ ಈ ವಿದ್ಯಾರ್ಥಿ ವೇತನಗಳು ಅವಕಾಶ ಒದಗಿಸಿಕೊಡುತ್ತವೆ. ವಿವಿಧ ಸರ್ಕಾರಿ ಸಂಸ್ಥೆಗಳು ನೀಡುವ ಕೆಲವು ಜನಪ್ರಿಯ ವಿದ್ಯಾರ್ಥಿವೇತನ ಕಾರ್ಯಕ್ರಮಗಳ ಪಟ್ಟಿಗಳ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

IPL ಹರಾಜಿಗೆ 991 ಆಟಗಾರರ ನೋಂದಣಿ; 21 ಆಟಗಾರರ ಮೂಲಬೆಲೆ 2 ಕೋಟಿ ರುಪಾ ...