ಒಂದೂವರೆ ವರ್ಷದ ಬಳಿಕ ಶಾಲೆ ಓಪನ್‌: ಭಯಬಿಡಿ, ಕೊರೋನಾ ರೂಲ್ಸ್‌ ಫಾಲೋ ಮಾಡಿ..!

*  18 ತಿಂಗಳ ಬಳಿಕ ತೆರೆಯುತ್ತಿರುವ ಶಾಲೆಗಳು
*  ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲನೆ ಮಾಡಲೇಬೇಕು
*  5 ಜಿಲ್ಲೆಗಳಲ್ಲಿ ಶಾಲೆಗಳು ಬಂದ್‌ 

First Published Aug 23, 2021, 11:01 AM IST | Last Updated Aug 23, 2021, 11:01 AM IST

ಬೆಂಗಳೂರು(ಆ.23):  ರಾಜ್ಯದಲ್ಲಿ ಬರೋಬ್ಬರಿ 18 ತಿಂಗಳ ಬಳಿಕ ಶಾಲೆಗಳು ತೆರೆಯುತ್ತಿವೆ. ಕೊರೋನಾ ಭಯದ ನಡುವೆಯೇ ಶಾಲೆಗಳು ಓಪನ್‌ ಆಗುತ್ತಿವೆ. ಆದರೆ, ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. 26 ಜಿಲ್ಲೆಗಳಲ್ಲಿ ಶಾಲೆಗಳು ತೆರೆಯುತ್ತಿದ್ದು, 5 ಜಿಲ್ಲೆಗಳಲ್ಲಿ ಶಾಲೆಗಳು ಬಂದ್‌ ಇರಲಿವೆ. ರಾಜ್ಯದ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಮತ್ತೆ ಗುಡುಗಿದ ಯತ್ನಾಳ್: ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿದವರ ವಿರುದ್ಧ ವಾಗ್ದಾಳಿ