ಶಾಲೆ ಆರಂಭಿಸುವ ಕನಸು ಕಂಡಿದ್ದ ಸರ್ಕಾರಕ್ಕೆ ಬಿಗ್ ಶಾಕ್..!

ಯುಕೆ ಹೊಸ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸುವುದು ಅನುಮಾನವಾಗಿದೆ. ಹೊಸ ವರ್ಷದಿಂದ ಶಾಲೆ ಆರಂಭಿಸುವ ಕನಸು ಕಂಡಿದ್ದ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಂತಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಡಿ.22): ಚೀನಾದಿಂದ ಕೊರೋನಾ ವೈರಸ್ ಇಡೀ ಪ್ರಪಂಚವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಇದೀಗ ಬ್ರಿಟನ್ ನಲ್ಲಿ ಹೊಸ ಕೊರೋನಾ ವೈರಸ್ ಸೋಂಕಿನ ಅಲೆ ಶುರುವಾಗಿದೆ. ಇದರಿಂದಾಗಿ ಇಡೀ ವಿಶ್ವವೇ ಅಲರ್ಟ್ ಆಗಿದೆ. 

ಚೀನಾ ಆಯ್ತು ಈಗ ಬ್ರಿಟನ್ ವೈರಸ್ ಎಂಟ್ರಿ: ರಾಜ್ಯದಲ್ಲಿ ಶಾಲೆ ಪ್ರಾರಂಭ ಬೇಡ ಎಂದ ಸಚಿವ

ಇತ್ತ ಯುಕೆ ಹೊಸ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸುವುದು ಅನುಮಾನವಾಗಿದೆ. ಹೊಸ ವರ್ಷದಿಂದ ಶಾಲೆ ಆರಂಭಿಸುವ ಕನಸು ಕಂಡಿದ್ದ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಂತಾಗಿದೆ.

Related Video