
6-8ನೇ ತರಗತಿ ಶಾಲೆ ಆರಂಭಕ್ಕೆ ಡೇಟ್ ಫಿಕ್ಸ್ : ಯಾವಾಗಿಂದ..?
ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಇದೀಗ ಮತ್ತೆ ಹಂತ ಹಂತವಾಗಿ ತೆರೆಯುತ್ತಿವೆ. ಇದೀಗ 6 ರಿಂದ 8ನೇ ತರಗತಿ ಆರಂಭಕ್ಕೆ ದಿನಾಂಕ ನಿಗಧಿ ಮಾಡಲಾಗಿದೆ.
ಬೆಂಗಳೂರು (ಫೆ.16): ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಇದೀಗ ಮತ್ತೆ ಹಂತ ಹಂತವಾಗಿ ತೆರೆಯುತ್ತಿವೆ. ಇದೀಗ 6 ರಿಂದ 8ನೇ ತರಗತಿ ಆರಂಭಕ್ಕೆ ದಿನಾಂಕ ನಿಗಧಿ ಮಾಡಲಾಗಿದೆ.
ಫೆ. 23ಕ್ಕೆ ಖಾಸಗಿ ಶಾಲೆಗಳಿಂದ ಸಿಎಂ ಮನೆಗೆ ಪಾದಯಾತ್ರೆ ...
ಯಾವಾಗಿನಿಂದ ಶಾಲೆಗಳು ತೆರೆಯಲಿವೆ..?