ಶಾಲೆ ಆರಂಭ ಗೊಂದಲ: ನಾಳೆ ಸುರೇಶ್ ಕುಮಾರ್ ಮಹತ್ವದ ಮೀಟಿಂಗ್
ಶಾಲಾ ಆರಂಭದ ಬಗ್ಗೆ ಸರ್ಕಾರ ಇನ್ನೂ ಗೊಂದಲದಲ್ಲಿದೆ. ಬೇರೆ ರಾಜ್ಯಗಳ ನಡೆ ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ನಾಳೆ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರು (ಜೂ. 27): ಶಾಲಾ ಆರಂಭದ ಬಗ್ಗೆ ಸರ್ಕಾರ ಇನ್ನೂ ಗೊಂದಲದಲ್ಲಿದೆ. ಬೇರೆ ರಾಜ್ಯಗಳ ನಡೆ ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ನಾಳೆ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೇರೆ ರಾಜ್ಯಗಳಲ್ಲಿ ಶಾಲಾರಂಭಕ್ಕೆ ತೆಗೆದುಕೊಂಡ ಕ್ರಮಗಳು, ವಿದ್ಯಾಗಮ ಹಾಗೂ ಪಾಳಿ ಕ್ರಮದಲ್ಲಿ ತರಗತಿ ಪ್ರಾರಂಭಿಸುವ ಬಗ್ಗೆ ಸುರೇಶ್ ಕುಮಾರ್, ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.