Corona Outbreak in Schools : ಮತ್ತೆ ರಾಜ್ಯದಲ್ಲಿ ಶಾಲೆಗಳು ಬಂದ್ ಆಗುತ್ತಾ..?

ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಕೊಂಚ  ಕೊಂಚವೇ ಉಲ್ಬಣವಾಗುತ್ತಿದೆ. ರಾಜ್ಯದಲ್ಲಿ 130 ವಿದ್ಯಾರ್ಥಿಗಳಿಗೆ  ಸೋಂಕು ಅಂಟಿದೆ. ಇದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿರುವ ಪೋಷಕರಲ್ಲಿ ಆತಂಕ ಶುರುವಾಗಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು(ಡಿ.07): ರಾಜ್ಯದಲ್ಲಿ ಮತ್ತೆ ಕೊರೋನಾ (Corona) ಪ್ರಕರಣಗಳು ಕೊಂಚ ಕೊಂಚವೇ ಉಲ್ಬಣವಾಗುತ್ತಿದೆ. ರಾಜ್ಯದಲ್ಲಿ 130 ವಿದ್ಯಾರ್ಥಿಗಳಿಗೆ (Students) ಸೋಂಕು ಅಂಟಿದೆ. ಇದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿರುವ ಪೋಷಕರಲ್ಲಿ ಆತಂಕ ಶುರುವಾಗಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಚಿಕ್ಕಮಗಳೂರು (Chikkamagaluru ) ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 92 ಮಕ್ಕಳಲ್ಲಿ ದೃಢಪಟ್ಟಿದೆ. 12 ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ. ಮಕ್ಕಳಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಇದರ ನಡುವೆ ಒಮಿಕ್ರಾನ ಕೂಡ ಕಾನಿಸಿಕೊಂಡಿದ್ದು ಇನ್ನಷ್ಟು ಭೀತಿಗೆ ಕಾರಣ ಆಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Covid School SOP: ಖಾಸಗಿ ಶಾಲೆಗಳಿಗೆ ಪ್ರತೇಕ ಮಾರ್ಗಸೂಚಿ ನೀಡುವಂತೆ ಸಚಿವರಿಗೆ ಮನವಿ

ಈ ನಿಟ್ಟಿನಲ್ಲಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಬೇಕು ಎಂದು ಮನವಿ ಮಾಡಲಾಗಿದೆ. ಅಲ್ಲದೇ ಸಚಿವರು ಬಂದ್ ಮಾಡುವ ಸುಳಿವನ್ನು ನೀಡಿದ್ದಾರೆ. ಮತ್ತೆ ಶಾಲೆಗಳು ಬಂದ್ ಆಗುವ ಸಾಧ್ಯತೆಯೂ ಇದೆ. 

Related Video