Asianet Suvarna News Asianet Suvarna News

ಶಾಲೆಗೆ ಬನ್ನಿ ಮಕ್ಕಳೇ; ನವೆಂಬರ್ ಕೊನೆ ವಾರ ಶಾಲೆ ಆರಂಭ ಸಾಧ್ಯತೆ?

ನವೆಂಬರ್ 17 ರಿಂದ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಕಾಲೇಜು ಜೊತೆಗೆ ಶಾಲೆಯನ್ನೂ ಆರಂಭಿಸಲು ಚಿಂತನೆ ನಡೆಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಶಾಲಾ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. 

ಬೆಂಗಳೂರು (ನ. 02): ನವೆಂಬರ್ 17 ರಿಂದ ಕಾಲೇಜು ಆರಂಭಕ್ಕೆ ಅನುಮತಿ ನೀಡಲಾಗಿದೆ. ಕಾಲೇಜು ಜೊತೆಗೆ ಶಾಲೆಯನ್ನೂ ಆರಂಭಿಸಲು ಚಿಂತನೆ ನಡೆಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಶಾಲಾ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ. 

ಶಾಲೆ ಪುನಾರಂಭಕ್ಕೆ ಸಿದ್ಧತೆ: ಖಾಸಗಿ ಶಾಲೆಗಳ ಒಕ್ಕೂಟ ಹೇಳೋದೇನು?

ಬೇರೆ ರಾಜ್ಯಗಳಲ್ಲಿ ಹೇಗಿದೆ ಚಿತ್ರಣ ಎಂದು ನೋಡುವುದಾರೆ ಆಂಧ್ರ, ತೆಲಂಗಾಣ ಹಾಗೂ ಪಂಜಾಬ್‌ನಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ.