ಕರ್ನಾಟಕದಲ್ಲಿ ಮತ್ತೆ ಶಾಲೆ ಪ್ರಾರಂಭದ ಸುದ್ದಿ: ವಿದ್ಯಾರ್ಥಿಗಳೇ ತಯಾರಾಗಿ..!

ಕರ್ನಾಟಕದಲ್ಲಿ ಮತ್ತೆ ಶಾಲೆ ಪ್ರಾರಂಭದ ಮಾಡುವ ಬಗ್ಗೆ ಸುದ್ದಿ ಬಂದಿದೆ. ಹಾಗಾಗಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಯಾರಿ ಮಾಡಿಕೊಳ್ಳಬೇಕಿದೆ. ಹಾಗಾದ್ರೆ, ಶಾಲೆ ಪ್ರಾರಂಭ ಯಾವಾಗ..?

First Published Dec 2, 2020, 4:33 PM IST | Last Updated Dec 2, 2020, 4:33 PM IST

ಬೆಂಗಳೂರು, (ಡಿ.02):  ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಳೆದ ಐದಾರು ತಿಂಗಳು ಕಾಲ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದೀಗ ಕೊರೋನಾ ಕೊಂಚ ತಗ್ಗುತ್ತಿದ್ದಂತೆಯೇ ಶೈಕ್ಷಣಿಕ ಚಟುವಟಿಕೆಗಳು ಹಂತ-ಹಂತವಾಗಿ ಪ್ರಾರಂಭವಾಗಿವೆ. 

ಡಿಸೆಂಬರ್‌ ಅಂತ್ಯಕ್ಕೆ SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ ಸಾಧ್ಯತೆ

ಅದರಲ್ಲೂ ಕರ್ನಾಟಕದಲ್ಲಿ ಮತ್ತೆ ಶಾಲೆ ಪ್ರಾರಂಭದ ಮಾಡುವ ಬಗ್ಗೆ ಸುದ್ದಿ ಬಂದಿದೆ. ಹಾಗಾಗಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಯಾರಿ ಮಾಡಿಕೊಳ್ಳಬೇಕಿದೆ. ಹಾಗಾದ್ರೆ, ಶಾಲೆ ಪ್ರಾರಂಭ ಯಾವಾಗ..?

Video Top Stories