ಜೀವ ಉಳಿಯಬೇಕು, ಜೀವನ ನಡೆಯುವ ನಿರ್ಧಾರ ತೆಗೆದುಕೊಂಡಿದೆ: ಸಚಿವ ಹೆಬ್ಬಾರ್

ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಗ್ರೀನ್‌ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಈ ಬಗ್ಗೆ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದು ಹೀಗೆ

First Published Aug 15, 2021, 6:46 PM IST | Last Updated Aug 15, 2021, 6:46 PM IST

ಉತ್ತರ ಕನ್ನಡ, (ಆ.15): ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಗ್ರೀನ್‌ ಸಿಗ್ನಲ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಶಾಲೆ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್: ಸಿಎಂ ಅಧಿಕೃತ ಘೋಷಣೆ

ಇನ್ನು ಈ ಬಗ್ಗೆ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದು ಜೀವ ಉಳಿಯಬೇಕು, ಜೀವನ ನಡೆಯುವ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

Video Top Stories