ಪಠ್ಯಪರಿಷ್ಕರಣೆ ವಿವಾದ: ಸರ್ಕಾರವನ್ನು ಎಚ್ಚರಿಸಿದ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಶಾಲಾ ಪಠ್ಯಪುಸ್ತಕ ಪರಿಷಷ್ಕರಣೆ ವಿವಾದ ತಾರಕಕ್ಕೇರಿದೆ. ಈ ಬಗ್ಗೆ ಪರ-ವಿರೋಧದ ಚರ್ಚೆಗಳು ಜೋರಾಗಿದೆ. ಇನ್ನು ಬಿಜೆಪಿ ನಾಯಕರು ಹಾಗೂ ಬಲಪಂಥಿಯರು ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪರಿಷ್ಕರಣೆಯನ್ನು ಸಮರ್ಥಿಸಿಕೊಳ್ಳುತ್ತಿದೆ.
ಬೆಂಗಳೂರು, (ಜೂನ್.05): ಕರ್ನಾಟಕದಲ್ಲಿ ಶಾಲಾ ಪಠ್ಯಪುಸ್ತಕ ಪರಿಷಷ್ಕರಣೆ ವಿವಾದ ತಾರಕಕ್ಕೇರಿದೆ. ಈ ಬಗ್ಗೆ ಪರ-ವಿರೋಧದ ಚರ್ಚೆಗಳು ಜೋರಾಗಿದೆ. ಇನ್ನು ಬಿಜೆಪಿ ನಾಯಕರು ಹಾಗೂ ಬಲಪಂಥಿಯರು ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯ ಪರಿಷ್ಕರಣೆಯನ್ನು ಸಮರ್ಥಿಸಿಕೊಳ್ಳುತ್ತಿದೆ.
ಪಠ್ಯ ಪರಿಷ್ಕರಣೆ ವಿವಾದ: ಸಚಿವ ಬಿಸಿ ನಾಗೇಶ್ಗೆ ಸಿದ್ದರಾಮಯ್ಯ ಸಾಲು-ಸಾಲು ಪ್ರಶ್ನೆ
ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಸರ್ಕಾರ ಮೊಂಡಾಟ ಮಾಡಿದ್ರೆ ಜನ್ನ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ.