ಗುರುಕುಲ ಶಿಕ್ಷಣ, 64 ವಿದ್ಯೆಗಳನ್ನು ಕಲಿಸುತ್ತದೆ ಗೋಕರ್ಣ ವಿಷ್ಣುಗುಪ್ತ ವಿದ್ಯಾಲಯ

ಗೋಕರ್ಣದ ವಿಷ್ಣುಗುಪ್ತ ವಿದ್ಯಾಪೀಠ ಹಿಂದೂ ಸಂಸ್ಕೃತಿಯ ಉಳಿವಿಗೆ ಪಣ ತೊಟ್ಟಿದೆ. ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ನೇತೃತ್ವದಲ್ಲಿ ವಿಷ್ಣುಗುಪ್ತ ವಿದ್ಯಾಪೀಠದಲ್ಲಿ ಗುರುಕುಲ ಶಿಕ್ಷಣ ನಡೆಯುತ್ತಿದೆ. ಇಲ್ಲಿ 64 ವಿದ್ಯೆಗಳನ್ನು ಕಲಿಸಲಾಗುತ್ತಿದೆ. 

First Published Apr 26, 2021, 11:21 AM IST | Last Updated Apr 26, 2021, 11:23 AM IST

ಬೆಂಗಳೂರು (ಏ. 26): ಗೋಕರ್ಣದ ವಿಷ್ಣುಗುಪ್ತ ವಿದ್ಯಾಪೀಠ ಹಿಂದೂ ಸಂಸ್ಕೃತಿಯ ಉಳಿವಿಗೆ ಪಣ ತೊಟ್ಟಿದೆ. ಶ್ರೀ ರಾಘವೇಶ್ವರ ಭಾರತೀ ಶ್ರೀಗಳ ನೇತೃತ್ವದಲ್ಲಿ ವಿಷ್ಣುಗುಪ್ತ ವಿದ್ಯಾಪೀಠದಲ್ಲಿ ಗುರುಕುಲ ಶಿಕ್ಷಣ ನಡೆಯುತ್ತಿದೆ. ಇಲ್ಲಿ 64 ವಿದ್ಯೆಗಳನ್ನು ಕಲಿಸಲಾಗುತ್ತಿದೆ. ಆಧುನಿಕ ಶಿಕ್ಷಣದೊಂದಿಗೆ, ದೇಶದ ಸಂಸ್ಕೃತಿ, ಧಾರ್ಮಿಕ, ಪಾರಂಪರಿಕ ಶಿಕ್ಷಣ ಒದಗಿಸುತ್ತಿದೆ. ಹಾಗಾದ್ರೆ ವಿಷ್ಣುಗುಪ್ತ ವಿದ್ಯಾಪೀಠದ ವಿಶೇಷತೆಗಳೇನು..? ಗುರುಕುಲ ಶಿಕ್ಷಣ ಯಾವ ರೀತಿ ಇರುತ್ತದೆ.? ನೋಡೋಣ ಬನ್ನಿ.