SSLC ಪರೀಕ್ಷೆ: ಸುರೇಶ್ ಕುಮಾರ್‌ ನಡೆಗೆ ಆರೋಗ್ಯ ಸಚಿವ ಸುಧಾಕರ್ ಬೇಸರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಜೊತೆ ಮಹತ್ವದ ಸಭೆ ಮಾಡಿದರು. ಆದ್ರೆ, ಆರೋಗ್ಯ ಇಲಾಖೆ ಜೊತೆ ಚರ್ಚಿಸದ್ದಕ್ಕೆ ಸಚಿವ ಸುಧಾಕರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಸುರೇಶ್ ಕುಮಾರ್ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ....

Suvarna News  | Published: Jun 28, 2021, 5:24 PM IST

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಇಂದು (ಸೋಮವಾರ) ವೇಳಾಪಟ್ಟಿಯನ್ನು ಪ್ರಕಟಿಸಿದೆ. 

ಜು. 19 ಹಾಗೂ 22ಕ್ಕೆ SSLC ಪರೀಕ್ಷೆ: ಯಾವ ಪರೀಕ್ಷೆ ಯಾವಾಗ? ಇಲ್ಲಿದೆ ಮಾಹಿತಿ

ಈ ಘೋಷಣೆಗೂ ಮುನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಜೊತೆ ಮಹತ್ವದ ಸಭೆ ಮಾಡಿದರು. ಆದ್ರೆ, ಆರೋಗ್ಯ ಇಲಾಖೆ ಜೊತೆ ಚರ್ಚಿಸದ್ದಕ್ಕೆ ಸಚಿವ ಸುಧಾಕರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಸುರೇಶ್ ಕುಮಾರ್ ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ....

Read More...