ಹೊಸ ಮಾದರಿಯ ಪರೀಕ್ಷೆ ಬಗ್ಗೆ ಭಯ ಬೇಡ: ಇಲ್ಲಿದೆ ನೋಡಿ SSLC ಮಾದರಿ ಪ್ರಶ್ನೆ ಪತ್ರಿಕೆ

ರಾಜ್ಯದಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಆದ್ರೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಭಿನ್ನವಾಗಿರಲಿದೆ.

First Published Jun 30, 2021, 4:05 PM IST | Last Updated Jun 30, 2021, 4:05 PM IST

ಬೆಂಗಳೂರು, (ಜೂನ್.30): ರಾಜ್ಯದಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಆದ್ರೆ, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಭಿನ್ನವಾಗಿರಲಿದೆ.

ಜು. 19 ಹಾಗೂ 22ಕ್ಕೆ SSLC ಪರೀಕ್ಷೆ: ಯಾವ ಪರೀಕ್ಷೆ ಯಾವಾಗ? ಇಲ್ಲಿದೆ ಮಾಹಿತಿ 

ಪ್ರತಿ ವರ್ಷದಂತೆ ಈ ವರ್ಷ ಪರೀಕ್ಷೆ ಇರುವುದಿಲ್ಲ. ಬದಲಾಗಿ ಬೇರೆ ರೀತಿಯಾಗಿರುತ್ತೆ. ಈ ಬಗ್ಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನೂ ಸಹ ಪ್ರಕಟಿಸಲಾಗಿದೆ. ಹಾಗಾದ್ರೆ,  ಪರೀಕ್ಷೆಯಲ್ಲಿ ಉತ್ತರ ಹೇಗೆ ಬರೆಯಬೇಕು..? ಹೇಗಿರಲಿದೆ ಹೊಸ ಮಾದರಿಯ ಪರೀಕ್ಷೆ?