ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ : ಯಾವಾಗ ನಡೆಯಲಿದೆ..?

ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ  ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. 

ರಾಜ್ಯದಲ್ಲಿ ಜುಲೈ ಕೊನೆಯ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಾಧ್ಯತೆಗಳಿದೆ.

First Published Jun 16, 2021, 10:01 AM IST | Last Updated Jun 16, 2021, 10:05 AM IST

ಬೆಂಗಳೂರು (ಜೂ.16): ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ  ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. 

SSLC ಬಹು ಆಯ್ಕೆ ಪರೀಕ್ಷೆ: ವಿದ್ಯಾರ್ಥಿಗಳಿಂದ ಶಿಕ್ಷಣ ಸಚಿವರಿಗೆ ಪತ್ರ .

ರಾಜ್ಯದಲ್ಲಿ ಜುಲೈ ಕೊನೆಯ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಾಧ್ಯತೆಗಳಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories