ಮುಗಿಯದ ಪಠ್ಯ ಫೈಟ್: ಇನ್ನೂ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ ಪುಸ್ತಕ
ಶಾಲಾ ಪಠ್ಯ ಪರಿಷ್ಕರಣೆ ನಡೆಯುತ್ತಿದ್ದು, ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ.ಮತ್ತೊಂದೆಡೆ ಇದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಸಿಕ್ಕಿಲ್ಲ.ಖಾಸಗಿ, ಅನುದಾನಿತ ಶಾಲೆಗಳಿಗೆ ಇನ್ನೂ ಪುಸ್ತಕ ಪೂರೈಕೆ ಆಗಿಲ್ಲ. ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?
ಬೆಂಗಳೂರು, (ಮೇ.26 ) : ಕರ್ನಾಟಕದಲ್ಲಿ ಸದ್ಯ ಪಠ್ಯ ಫೈಟ್ ಭಾರೀ ಸದ್ದು ಮಾಡುತ್ತಿದೆ. ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಶಾಲಾ ಪಠ್ಯ ಪರಿಷ್ಕರಣೆ ನಡೆಯುತ್ತಿದ್ದು, ಇದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ.
ಪಠ್ಯ ಪುಸ್ತಕ ಪರಿಷ್ಕರಣೆ, ದಿನಕ್ಕೊಂದು ತಿರುವು: ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ!
ಮತ್ತೊಂದೆಡೆ ಇದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಸಿಕ್ಕಿಲ್ಲ.ಖಾಸಗಿ, ಅನುದಾನಿತ ಶಾಲೆಗಳಿಗೆ ಇನ್ನೂ ಪುಸ್ತಕ ಪೂರೈಕೆ ಆಗಿಲ್ಲ. ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?