Hijab Row ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮುಂದೆ ಹೈಡ್ರಾಮಾ
ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕೊಡಗೂ ಜಿಲ್ಲೆಯಲ್ಲೂ ಹಿಜಾಬ್ ಕಿಚ್ಚು ಜೋರಾಗಿದೆ.
ಕೊಡಗು, (ಫೆ.17): ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ.
Hijab Row ಸಂಯಮ ಕಾಯ್ದುಕೊಂಡ ಕೇಸರಿ ಪಡೆ, ಪಟ್ಟು ಸಡಿಲಿಸದ ಹಿಜಾಬ್ ಧಾರಿಗಳು
ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದೀಗ ಕೊಡಗೂ ಜಿಲ್ಲೆಯಲ್ಲೂ ಹಿಜಾಬ್ ಕಿಚ್ಚು ಜೋರಾಗಿದೆ.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮುಂದೆ ದೊಡ್ಡ ಹೈಡ್ರಾಮಾ ನಡೆದಿದೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಕಾಲೇಜು ಗೇಟ್‌ನಲ್ಲೇ ನಿಂತಿದ್ದಾರೆ. ಇದಕ್ಕೆ ಕಾಲೇಜು ಪ್ರಾಂಶುಪಾಲರು ಅವಕಾಶ ನೀಡದ್ದಕ್ಕೆ ವಿದ್ಯಾರ್ಥಿಗಳು ವಾಗ್ದಾದ ಮಾಡಿದ್ದಾರೆ.