Asianet Suvarna News Asianet Suvarna News

ಸುವರ್ಣ ನ್ಯೂಸ್ ಇಂಪ್ಯಾಕ್ಟ್: KPSC ಪರೀಕ್ಷೆ ಒಂದು ತಿಂಗಳು ಮುಂದೂಡಿಕೆ

KPSC ಹಾಗೂ UPSC ಪರೀಕ್ಷೆ ಒಟ್ಟೊಟ್ಟಿಗೆ ಬಂದಿರುವುದರಿಂದ ಎರಡೂ ಪರೀಕ್ಷೆ ಬರೆಯಬೇಕೆಂದಿದ್ದವರಿಗೆ ಸಮಯಾವಕಾಶ ಇರುವುದಿಲ್ಲ. ಕೆಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡಿ ಎಂಬ ಒತ್ತಾಯ ಕೇಳಿ ಬಂದಿತ್ತು.

 

ಬೆಂಗಳೂರು (ನ. 17): KPSC ಹಾಗೂ UPSC ಪರೀಕ್ಷೆ ಒಟ್ಟೊಟ್ಟಿಗೆ ಬಂದಿರುವುದರಿಂದ ಎರಡೂ ಪರೀಕ್ಷೆ ಬರೆಯಬೇಕೆಂದಿದ್ದವರಿಗೆ ಸಮಯಾವಕಾಶ ಇರುವುದಿಲ್ಲ. ಕೆಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡಿ ಎಂಬ ಒತ್ತಾಯ ಕೇಳಿ ಬಂದಿತ್ತು. ಒಂದು ತಿಂಗಳುಗಳ ಕಾಲ ಪರೀಕ್ಷೆ ಮುಂದೂಡಲು ಸಿಎಂ ಬಿಎಸ್‌ವೈ ಅಸ್ತು ಎಂದಿದ್ದಾರೆ. 

ಕೋಳಿ ಸಾಕಾಣಿಕೆಗೆ ಮುಂದಾದ ಧೋನಿ; ಇದು ಅಂತಿಂಥ ಕೋಳಿಯಲ್ಲ, ಏನಿದರ ಸ್ಪೆಷಲ್?

ವಿದ್ಯಾರ್ಥಿಗಳ ತೊಳಲಾಟದ ಬಗ್ಗೆ ಸುವರ್ಣ ನ್ಯೂಸ್- ಕನ್ನಡ ಪ್ರಭ ವರದಿಯನ್ನು ಪ್ರಸಾರ ಮಾಡಿತ್ತು. ಮುಖ್ಯಮಂತ್ರಿಗಳಿಗೆ ನೆರವಿಗೆ ಧಾವಿಸುವಂತೆ ಮನವಿ ಮಾಡಲಾಗಿತ್ತು. ಇದೀಗ ಸಿಎಂ ಕೆಪಿಎಸ್‌ಸಿ ಪರೀಕ್ಷೆ ಮುಂದೂಡಲು ಅಸ್ತು ಎಂದಿದ್ದಾರೆ. 

 

Video Top Stories