Asianet Suvarna News Asianet Suvarna News

ಸುವರ್ಣ ನ್ಯೂಸ್ ಇಂಪ್ಯಾಕ್ಟ್: KPSC ಅಭ್ಯರ್ಥಿಗಳಿಗೆ ರಿಲೀಫ್!

ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆ ಒಟ್ಟೊಟ್ಟಿಗೆ ಬಂದಿದ್ದು ಅಭ್ಯರ್ಥಿಗಳಿಗೆ ಆತಂಕವನ್ನು ಸೃಷ್ಟಿಸಿತ್ತು. ಈ ಬಗ್ಗೆ ಸುವರ್ಣ -ನ್ಯೂಸ್ ಕನ್ನಡ ಪ್ರಭ ವರದಿ ಪ್ರಸಾರ ಮಾಡಿತ್ತು. ಇದೀಗ ಕೆಪಿಎಸ್‌ಸಿ ಪರೀಕ್ಷೆಯನ್ನು 1 ತಿಂಗಳುಗಳ ಕಾಲ ಮುಂದೂಡಿಕೆ ಮಾಡಲಾಗಿದೆ. 

ಬೆಂಗಳೂರು (ನ. 19): ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆ ಒಟ್ಟೊಟ್ಟಿಗೆ ಬಂದಿದ್ದು ಅಭ್ಯರ್ಥಿಗಳಿಗೆ ಆತಂಕವನ್ನು ಸೃಷ್ಟಿಸಿತ್ತು. ಒಂದು ಪರೀಕ್ಷೆ ಕೈ ತಪ್ಪುವ ಸಾಧ್ಯತೆ ಇತ್ತು. ಈ ಬಗ್ಗೆ ಸುವರ್ಣ -ನ್ಯೂಸ್ ಕನ್ನಡ ಪ್ರಭ ವರದಿ ಪ್ರಸಾರ ಮಾಡಿತ್ತು.

ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಫೋನ್, ದುಡ್ಡಿಗಾಗಿ ಮಾಡಿದ ಟ್ರಿಕ್ಸ್ ಇದು!

ಇದೀಗ ಕೆಪಿಎಸ್‌ಸಿ ಪರೀಕ್ಷೆಯನ್ನು 1 ತಿಂಗಳುಗಳ ಕಾಲ ಮುಂದೂಡಿಕೆ ಮಾಡಲಾಗಿದೆ. ಫೆಬ್ರವರಿ 13 ರಿಂದ 16 ರವರೆಗೆ ಕೆಪಿಎಸ್‌ಸಿ ಪರೀಕ್ಷೆ ನಡೆಯಲಿದೆ. ತಯಾರಿಗೆ ಇನ್ನೂ ಕಾಲಾವಕಾಶ ಇರುವುದರಿಂದ ಅಭ್ಯರ್ಥಿಗಳಿಗೆ ತುಸು ನಿರಾಳವಾಗಿದೆ. 

 

Video Top Stories