Bhagavd Gita: ನೀತಿ ಪಾಠ ಹೆಚ್ಚಿಸಲು ಪಠ್ಯ ಅಳವಡಿಸುವ ಪ್ರಸ್ತಾಪವಿದೆ: ಬಿ ಸಿ ನಾಗೇಶ್

 2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್‌ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಘೋಷಿಸಿದೆ. ಈ ಬೆನ್ನಲ್ಲೇ ಆಜ್ಯದಲ್ಲೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂಬ ಚರ್ಚೆ ಶುರುವಾಗಿದೆ. 

First Published Mar 18, 2022, 5:26 PM IST | Last Updated Mar 18, 2022, 5:26 PM IST

ಬೆಂಗಳೂರು (ಮಾ. 18):  2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್‌ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಘೋಷಿಸಿದೆ. ಈ ಬೆನ್ನಲ್ಲೇ ಆಜ್ಯದಲ್ಲೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂಬ ಚರ್ಚೆ ಶುರುವಾಗಿದೆ. 

ಮಕ್ಕಳ ಪಠ್ಯದಲ್ಲಿ ಮಾರಲ್ ಸೈನ್ಸ್ ತೆಗೆದಿರುವುದು ಮಕ್ಕಳ ಮೇಲೆ ಬಹಳ ದೊಡ್ಡ ಪರಿಣಾಮ ಬೀರಿದೆ. ಮಾರಲ್ ಸೈನ್ಸ್ ಪರಿಚಯಿಸಿ ಎಂಬುದು ಅನೇಕರ ಬೇಡಿಕೆ. ಖಂಡಿತಾ ಮುಂದಿನ ದಿನಗಳಲ್ಲಿ ಮಾಡುತ್ತೇವೆ.  ಈ ಬಗ್ಗೆ ಸಿಎಂ, ತಜ್ಞರ ಜೊತೆ ಚರ್ಚಿಸುತ್ತೇವೆ' ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. 

Video Top Stories