Asianet Suvarna News Asianet Suvarna News

ಪರೀಕ್ಷೆ ದಿನಾಂಕ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ ಕೊಟ್ಟ ಸಚಿವ

*ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸಲೇಬೇಕಿದೆ
* ಜುಲೈ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ
* ಶಿಕ್ಷಣ ಸಚಿವರ ಸಭೆಯಲ್ಲಿ ಸುರೇಶ್ ಕುಮಾರ್ ಪ್ರತಿಪಾದನೆ

ಬೆಂಗಳೂರು, (ಮೇ.23) ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನೆಡೆಸಬೇಕಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಪಾದನೆ ಮಾಡಿದ್ದಾರೆ. ಯಾವುದಾದರೂ ವಿಧಾನದಲ್ಲಿ ಪರೀಕ್ಷೆ ಮಾಡಲೇಬೇಕಿದೆ ಎಂದಿದ್ದಾರೆ.

ಎಲ್ಲಾ ಪರೀಕ್ಷೆ ರದ್ದು ಮಾಡಿ; ವಾಟಾಳ್ ಒತ್ತಾಯ

ಕಳೆದ ವರ್ಷ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಿದ್ದೇವೆ ಎಂಬ ವಿಚಾರವನ್ನು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಹೇಳಿದ್ದಾರೆ. ಜುಲೈನಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುವ ಸಾಧ್ಯತೆ ಇದೆ. 

 

Video Top Stories