ಹಿಜಾಬ್ ಬೇಕೆಂದು ಕೋರ್ಟ್ ಮೇಟ್ಟಿಲೇರಿದ್ದ ವಿದ್ಯಾರ್ಥಿನಿಯರು ಹೇಳಿದ್ದಿಷ್ಟು
ಶಾಲಾ-ಕಾಲೇಜುಗಳಿಗೆ (Schools And Colleges)ಹಿಜಾಬ್ ಧರಿಸಿಕೊಂಡು ಹೋಗಲು ಅವಕಾಶ ಕೊಡಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ (Udupi) ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮುಸ್ಲಿಂ ವಿದ್ಯಾರ್ಥಿನಿಯರು (Muslim Students) ಸುದ್ದಿಗೋಷ್ಠಿ ನಡೆಸಿದ್ದು, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಡುಪಿ, (ಮಾ.15): ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದಿದೆ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ (Karnataka Hijab Verdict).
ಕುರಾನ್ ಹೇಳಿದ್ದೇ ಫೈನಲ್, ಕೋರ್ಟ್ ತೀರ್ಪು ಪಾಲಿಸಲ್ಲ. ಹಿಜಾಬ್ ಪರ ಮತ್ತೆ ಗುಡುಗಿದ ವಿದ್ಯಾರ್ಥಿನಿಯರು
ಇನ್ನು ಶಾಲಾ-ಕಾಲೇಜುಗಳಿಗೆ (Schools And Colleges)ಹಿಜಾಬ್ ಧರಿಸಿಕೊಂಡು ಹೋಗಲು ಅವಕಾಶ ಕೊಡಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ (Udupi) ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮುಸ್ಲಿಂ ವಿದ್ಯಾರ್ಥಿನಿಯರು (Muslim Students) ಸುದ್ದಿಗೋಷ್ಠಿ ನಡೆಸಿದ್ದು, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.