ಹಿಜಾಬ್ ವಿವಾದ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಶಿಕ್ಷಣ ಸಚಿವ ಹೇಳಿಕೆ

ಪ್ರತಿಕ್ರಿಯಿಸಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, ಹಿಜಾಬ್ ಹಿಂದಿರುವ ಕೈಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು,(ಫೆ.09): ಹಿಜಾಬ್ ಹಾಗೂ ಕೇಸರಿ ವಿವಾದ ಕಿಚ್ಚು ಉಡುಪಿಯಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಿದ್ದು, ಕೆಲವು ಕಡೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಜಾಬ್ ವಿವಾದ ಶುರುವಾದ ಕಾಲೇಜಿನ ಆಡಳಿತ ಮಂಡಳಿಯಿಂದ ಮಹತ್ವದ ದಾಖಲೆ ಬಿಡುಗಡೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, ಹಿಜಾಬ್ ಹಿಂದಿರುವ ಕೈಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ

Related Video