ಐಟಿ ದಾಳಿ ನಡೆಯುತ್ತೆ ಎಂದು ಹೇಳಿದ್ದ ಕುಮಾರಸ್ವಾಮಿಯಿಂದ ಮತ್ತೊಂದು ಬಾಂಬ್

ಮೊದಲು ಐಟಿ ದಾಳಿ ಬಗ್ಗೆ ಮೊದಲೇ ಬಹಿರಂಗವಾಗಿ ಹೇಳಿಕೆ ನೀಡಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

Share this Video
  • FB
  • Linkdin
  • Whatsapp

 ಲೋಕಸಭಾ ಚುನಾವಣೆ ವೇಳೆ ಅಕ್ರಮ ಹಣ ತಡೆಗೆ ರಾಜ್ಯದಲ್ಲಿ ಐಟಿ ಕಾರ್ಯಚರಣೆ ನಡೆಸಿದೆ.ಇದಕ್ಕೂ ಮೊದಲು ಐಟಿ ದಾಳಿ ಬಗ್ಗೆ ಮೊದಲೇ ಬಹಿರಂಗವಾಗಿ ಹೇಳಿಕೆ ನೀಡಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಹಾಗಾದ್ರೆ ಸಿಎಂ ಹೇಳಿದ್ದೇನು..? ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video