Asianet Suvarna News Asianet Suvarna News

ದೇಶದ 13 ರಾಜ್ಯ, 95 ಕ್ಷೇತ್ರಗಳಲ್ಲಿ ಇಂದು ಮತದಾನ

ರಾಜ್ಯದಲ್ಲಿ ಗುರುವಾರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದ್ದರೆ, ದೇಶಾದ್ಯಂತ 2ನೇ ಹಂತದ ಮತದಾನ ನಡೆಯಲಿದೆ. ಒಟ್ಟಾರೆ 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶದ 95 ಲೋಕಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಅದರ ಅಂಕಿ ಅಂಶ ಇಂತಿದೆ.
 
Video Top Stories