’ಬಿಜೆಪಿ ನಾಯಕರೇ... ಸುಮಲತಾಗೊಂದು ನ್ಯಾಯ, ತೇಜಸ್ವಿನಿಗೊಂದು ನ್ಯಾಯನಾ?’

ಬೆಂಗಳೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿಗೆ ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಗೆ ಟಿಕೆಟ್ ನಿರಾಕರಿಸಿ, ಯುವ ಮುಖಂಡ ತೇಜಸ್ವಿ ಸೂರ್ಯಗೆ ಆಯ್ದಕೊಂಡಿರುವುದು ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿದೆ. ಗೋ ಬ್ಯಾಕ್ ತೇಜಸ್ವಿ ಸೂರ್ಯ ಎಂದು ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು, ಸೋಶಿಯಲ್ ಮೀಡಿಯಾದಲ್ಲೂ ಅಭಿಯಾನ ಆರಂಭಿಸಿದ್ದಾರೆ.  ಟಿಕೆಟ್ ಕೊಟ್ಟಿಲ್ಲ, ವೋಟು ಕೊಡಲ್ಲ, ನೋಟಾ ಹಾಕ್ತೀವಿ ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

Share this Video
  • FB
  • Linkdin
  • Whatsapp

Related Video