ಸಚಿವ ಸ್ಥಾನ: ಸುರೇಶ್ ಅಂಗಡಿ ಮನದಾಳದ ಮಾತು!

ಮೋದಿ-2 ಸರ್ಕಾರದಲ್ಲಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಕರೆದಿರುವ ಸಭೆಯಲ್ಲಿ ಭಾಗವಹಿಸುವಂತೆ ಸುರೇಶ್ ಅಂಗಡಿಗೆ ಕರೆ ಮಾಡಲಾಗಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಮೇ.30): ಮೋದಿ-2 ಸರ್ಕಾರದಲ್ಲಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ಕರೆದಿರುವ ಸಭೆಯಲ್ಲಿ ಭಾಗವಹಿಸುವಂತೆ ಸುರೇಶ್ ಅಂಗಡಿಗೆ ಕರೆ ಮಾಡಲಾಗಿದೆ. ಈ ಕುರಿತು ಸಂಸದ ಸುರೇಶ್ ಅಂಗಡಿ ಸುವರ್ಣನ್ಯೂಸ್ ಜೊತೆಗೆ ಎಕ್ಸಕ್ಲೂಸಿವ್ ಆಗಿ ಮಾತನಾಡಿದ್ದು, ತಮ್ಮ 15 ವರ್ಷಗಳ ರಾಜಕೀಯ ಸೇವೆಯನ್ನು ಗುರುತಿಸಿ ಮೋದಿ ಮತ್ತು ಅಮಿತ್ ಶಾ ತಮಗೆ ಹೊಣೆ ನೀಡಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video