ದಕ್ಷಿಣದಲ್ಲಿ ಉದಯಿಸಿದ ಸೂರ್ಯ; ಮತದಾರರಿಗೆ ಕೃತಜ್ಞತೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕಾಂಗ್ರೆಸ್ ನ ಹರಿ ಪ್ರಸಾದ್ ರನ್ನು 3 ಲಕ್ಷಕ್ಕೂ ಅಧಿಕ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಿಗೆ ತೇಜಸ್ವಿ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ, ಬಿಜೆಪಿಯ ಎಲ್ಲಾ ಮುಖಂಡರಿಗೂ ಧನ್ಯವಾದವನ್ನು ಅರ್ಪಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕಾಂಗ್ರೆಸ್ ನ ಹರಿ ಪ್ರಸಾದ್ ರನ್ನು 3 ಲಕ್ಷಕ್ಕೂ ಅಧಿಕ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಿಗೆ ತೇಜಸ್ವಿ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ, ಬಿಜೆಪಿಯ ಎಲ್ಲಾ ಮುಖಂಡರಿಗೂ ಧನ್ಯವಾದವನ್ನು ಅರ್ಪಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video