ಡಿಕೆಶಿ ಅಲ್ಲ, ಕೇಡಿ ಶಿವಕುಮಾರ್: ಈಶ್ವರಪ್ಪ ವ್ಯಂಗ್ಯ

ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಡಿ ಶಿವಕುಮಾರ್ ಅಂತ ಹೆಸರು ಇಟ್ಟುಕೊಳ್ಳಬೇಕಿತ್ತು. ಕಳ್ಳ ಶಿವಕುಮಾರ್ ಮನೆಗೆ ಕೋಟ್ಯಾಂತರ ರೂಪಾಯಿ ಬೇನಾಮಿ ಆಸ್ತಿ ಸಿಕ್ಕಿದೆ. ಅವನು ಡಿ.ಕೆ.ಶಿವಕುಮಾರ್ ಅಲ್ಲ ಕಳ್ಳ ಶಿವಕುಮಾರ್ ಎಂದು ಏಕವಚನದಲ್ಲಿಯೇ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನನ್ನ ಬಗ್ಗೆ, ಬಿಎಸ್ ವೈ, ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಕನಕಪುರಕ್ಕೆ ಹೋಗಿ ಉತ್ತರ ಕೊಟ್ಟು ಬರ್ತೀನಿ ಎಂದು ಈಶ್ವರಪ್ಪ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

Related Video