ಸಕ್ಕರೆ ನಾಡಿನಲ್ಲಿ ತ್ರಿಕೋನ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಕಣಕ್ಕೆ
Mar 20, 2019, 11:10 AM IST
ತ್ರಿಕೋನ ಸ್ಪರ್ಧೆಗೆ ರೆಡಿಯಾಗಿದೆ ಸಕ್ಕರೆ ನಾಡು ಮಂಡ್ಯ. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹಾಕಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಬೆಂಬಲದ ನಿರೀಕ್ಷೆಯಲ್ಲಿದ್ದ ಸುಮಲತಾಗೆ ಹಿನ್ನಡೆಯಾಗಿದೆ. ಸುಮಲತಾ ನಾಮಪತ್ರ ಮುನ್ನವೇ ಬಿಜೆಪಿ ಶಾಕಿಂಗ್ ನ್ಯೂಸ್ ನೀಡಿದೆ. ರಾಷ್ಟ್ರೀಯ ಪಕ್ಷವಾಗಿರುವುದರಿಂದ ಅಭ್ಯರ್ಥಿಗಳನ್ನು ಹಾಕದೇ ಇರುವುದು ಸರಿಯಲ್ಲ ಎಂಬ ನಿರ್ಧಾರಕ್ಕೆ ಬಿಜೆಪಿ ಬಂದಿದೆ.