Asianet Suvarna News Asianet Suvarna News

ರಮೇಶ್ ಜಾರಕಿಹೊಳಿಯಿಂದ 2 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು?

ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಮುನಿಸಿಕೊಂಡಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆಲುವಿಗೆ ಶ್ರಮಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಹಾಗಾದ್ರೆ ರಮೇಶ್ ಬಿಜೆಪಿಗಾಗಿ ಕೆಲಸ ಮಾಡಿದ ಆ ಎರಡು ಕ್ಷೇತ್ರಗಳಾವುವು?  

Video Top Stories