ಉಡುಪಿ ಟಿಕೆಟ್ ಬಗ್ಗೆ ಸುಳಿವು ಕೊಟ್ಟ ಯಡಿಯೂರಪ್ಪ!

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಯಾವುದೇ ಗೊಂದಲಗಳಿಲ್ಲ, ಮಾ.18ರಂದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೃಂಗೇರಿಗೆ ಭೇಟಿ ನೀಡಿರುವ ಯಡಿಯೂರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆಯೂ ಸುಳಿವು ನೀಡಿದ್ದಾರೆ.

First Published Mar 14, 2019, 3:25 PM IST | Last Updated Mar 15, 2019, 8:21 PM IST