
ದರ್ಶನ್ ಮನೆ ಮೇಲೆ ಕಲ್ಲು ತೂರಾಟ: ನೈಟ್ ಡ್ರಾಮಾ ನಡೆಯದು ಎಂದ HDK
ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟದ ಬಗ್ಗೆ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ನಟ ದರ್ಶನ್ ಮನೆ ಮೇಲೆ ಕಲ್ಲು ತೂರಾಟದ ಬಗ್ಗೆ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಿನಿಮಾದಲ್ಲಿ ಡ್ರಾಮಾ ಮಾಡಿದ ಹಾಗೆ ಡ್ರಾಮಾ ಮಾಡಿದ್ರೆ ಬಹಳ ದಿನ ಉಳಿಯಲ್ಲ. ಮಂಡ್ಯದಲ್ಲಿ ನಮ್ಮ ಎದುರಾಳಿಗಳ ಪಂಚೆ ಎತ್ತಿಸುವ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ದರ್ಶನ್ ವಿರುದ್ಧ ಕಿಡಿಕಾರಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ