ನಿಖಿಲ್ ನಾಮಪತ್ರ ಗೊಂದಲದ ಟೆನ್ಷನ್ ನಲ್ಲಿ ಸಿಎಂ
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಟೆನ್ಷನ್ ನಲ್ಲಿದ್ದಾರೆ ಸಿಎಂ ಕುಮಾರಸ್ವಾಮಿ. ಸುಮಲತಾ ತಂತ್ರಕ್ಕೆ ಪ್ರತಿ ತಂತ್ರ ಹೂಡಲು ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಉಳಿದುಕೊಂಡು ದೇವೇಗೌಡರು ಹಾಗೂ ಆಪ್ತರ ಜೊತೆ ಚರ್ಚೆ ನಡೆಸುತ್ತಿದ್ದಾರೆ.