’ಕೈ’ ಕಾರ್ಯಕರ್ತರಿಂದ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಅಡ್ಡಿ
ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಅಡ್ಡಿಪಡಿಸಿರುವ ಘಟನೆ ನಡೆದಿದೆ. ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಧಾರ್ಮಿಕ ಕೇಂದ್ರದಲ್ಲಿ ಭಾಷಣ ಮಾಡದಂತೆ ಅಡ್ಡಿಪಡಿಸಿದರು.