ಕಾಂಗ್ರೆಸ್‌ನಲ್ಲೂ ಕುಟುಂಬಕ್ಕೆ ಜೈ! ಪ್ರಭಾವಿ ನಾಯಕರ ಸೊಸೆಗೆ ಮಣೆ?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೆಲಸದಲ್ಲಿ ಮಗ್ನವಾಗಿವೆ. ಈ ನಡುವೆ ಕಾಂಗ್ರೆಸ್‌ಗೆ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಆಯ್ಕೆಯು ತಲೆನೋವಾಗಿದೆ. ಪ್ರಭಾವಿ ನಾಯಕರೊಬ್ಬರ ಕ್ಷೇತ್ರದಲ್ಲಿ ಅವರ ಪುತ್ರ ಹಾಗೂ ಸೊಸೆ ಕೂಡಾ ರೇಸ್‌ನಲ್ಲಿದ್ದಾರೆ. ಹಾಗಾದ್ರೆ ಟಿಕೆಟ್ ಯಾರಿಗೆ ಒಲಿಯಲಿದೆ...    

First Published Mar 15, 2019, 7:54 PM IST | Last Updated Mar 15, 2019, 8:19 PM IST

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೆಲಸದಲ್ಲಿ ಮಗ್ನವಾಗಿವೆ. ಈ ನಡುವೆ ಕಾಂಗ್ರೆಸ್‌ಗೆ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಆಯ್ಕೆಯು ತಲೆನೋವಾಗಿದೆ. ಪ್ರಭಾವಿ ನಾಯಕರೊಬ್ಬರ ಕ್ಷೇತ್ರದಲ್ಲಿ ಅವರ ಪುತ್ರ ಹಾಗೂ ಸೊಸೆ ಕೂಡಾ ರೇಸ್‌ನಲ್ಲಿದ್ದಾರೆ. ಹಾಗಾದ್ರೆ ಟಿಕೆಟ್ ಯಾರಿಗೆ ಒಲಿಯಲಿದೆ...    

Video Top Stories