ಮಂಡ್ಯ, ಹಾಸನ ಐಟಿ ರೈಡ್; ಲೆಕ್ಕ ನೀಡುವಲ್ಲಿ ಗುತ್ತಿಗೆದಾರರು ವಿಫಲ

ಮಂಡ್ಯ, ಹಾಸನದಲ್ಲಿ ಗುತ್ತಿಗೆದಾರರು, ಎಂಜಿನಿಯರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 2.1 ಕೋಟಿ ನಗದು, 1.59 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.   ತಾವು ಪಡೆದಿದ್ದ ಹಣಕ್ಕೆ ಲೆಕ್ಕ ನೀಡುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ. 

Share this Video
  • FB
  • Linkdin
  • Whatsapp

ಮಂಡ್ಯ, ಹಾಸನದಲ್ಲಿ ಗುತ್ತಿಗೆದಾರರು, ಎಂಜಿನಿಯರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 2.1 ಕೋಟಿ ನಗದು, 1.59 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ತಾವು ಪಡೆದಿದ್ದ ಹಣಕ್ಕೆ ಲೆಕ್ಕ ನೀಡುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ. 

- ಸಾಂದರ್ಭಿಕ ಚಿತ್ರ 

Related Video