ದೆಹಲಿ ಫ್ಲ್ಯಾಟ್‌ನಲ್ಲಿ ಸಿಕ್ಕ ಹಣ ನನ್ನದೇ: ಡಿಕೆ ಸುರೇಶ್!
Mar 27, 2019, 7:52 PM IST
ಬೆಂಗಳೂರು(ಮಾ.27): ಮಹತ್ವದ ಬೆಳವಣಿಗೆಯೊಂದರಲ್ಲಿ ಐಟಿ ದಾಳಿಯಲ್ಲಿ ಸಿಕ್ಕ ಹಣ ನನ್ನದೇ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹೇಳಿದ್ದಾರೆ. ದೆಹಲಿಯ ಫ್ಲ್ಯಾಟ್ ನಲ್ಲಿ ಸಿಕ್ಕ ಹಣ ನನ್ನದೇ ಎಂದು ಡಿಕೆ ಸುರೇಶ್ ಹೇಳಿದ್ದು, ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡಿವೆಟ್ ನಲ್ಲಿ ಈ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಎರಡು ವರ್ಷದ ಬಳಿಕ 21 ಲಕ್ಷ ರೂ. ಹಣ ನನ್ನದೇ ಎಂದು ಡಿಕೆ ಸುರೇಶ್ ಒಪ್ಪಿಕೊಂಡಿರುವುದರಿಂದ ತೀವ್ರ ಕುತೂಹಲ ಕೆರಳಿಸಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...