Asianet Suvarna News Asianet Suvarna News

ದೇವೇಗೌಡ, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ಆಸ್ತಿ ಕುರಿತು ನಾಮಪತ್ರದಲ್ಲಿ ತಪ್ಪು ಮಾಹಿತಿ ಆರೋಪ ಹಿನ್ನಲೆಯಲ್ಲಿ ದೇವೇಗೌಡ ಹಾಗು ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. 

ಆಸ್ತಿ ಕುರಿತು ನಾಮಪತ್ರದಲ್ಲಿ ತಪ್ಪು ಮಾಹಿತಿ ಆರೋಪ ಹಿನ್ನಲೆಯಲ್ಲಿ ದೇವೇಗೌಡ ಹಾಗು ಪ್ರಜ್ವಲ್ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಹೆಚ್.ಡಿ.ದೇವೇಗೌಡ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ದ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವು ಹಾಸನ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

Video Top Stories