Exit Polls 2019: ಚಿಕ್ಕಬಳ್ಳಾಪುರದಲ್ಲಿ ಸಿಹಿ ಯಾರಿಗೆ..?ಕಹಿ ಯಾರಿಗೆ..?
7ನೇ ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ, ಜೆಡಿಎಸ್ ಒಳ ಏಟಿಗೆ ಬಲಿಯಾಗ್ತಾರಾ ವೀರಪ್ಪ ಮೊಯ್ಲಿ ? ಏನಂತಿದೆ ಮತಗಟ್ಟೆ ಸಮೀಕ್ಷೆ?