Asianet Suvarna News Asianet Suvarna News

Exit Polls 2019: ಧಾರವಾಡ ಪೇಡ ಯಾರ ಬಾಯಿಗೆ..?

7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ,  ಧಾರವಾಡ ಪೇಡ ಮತ್ತೆ ಪ್ರಹ್ಲಾದ್ ಜೋಶಿ ಬಾಯಿಗಾ..? ವಿನಯ್ ಕುಲಕರ್ಣಿ ಬಾಯಿಗೆನಾ..?

7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ,  ಧಾರವಾಡ ಪೇಡ ಮತ್ತೆ ಪ್ರಹ್ಲಾದ್ ಜೋಶಿ ಬಾಯಿಗಾ..? ವಿನಯ್ ಕುಲಕರ್ಣಿ ಬಾಯಿಗೆ ನಾ..?

Video Top Stories