Asianet Suvarna News Asianet Suvarna News

'Exit Poll ನಾಟ್ ಎ Exact Poll'

7ನೇ ಮತ್ತು ಕೊನೆಯ ಹಂತದ ಮತದಾನ ಮುಗಿಯುತ್ತಿದ್ದಂತೆ ಪ್ರಕಟವಾಗಿರುವ ಮತಗಟ್ಟೆ ಸಮೀಕ್ಷೆಗಳ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿದೆ. NDAಗೆ ಭರ್ಜರಿ ಗೆಲುವಿನ ಮುನ್ಸೂಚನೆ ನೀಡಿರುವ ಈ ಸಮೀಕ್ಷೆಗಳ ಬಗ್ಗೆ ಪ್ರತಿಪಕ್ಷ ನಾಯಕರು ಸಂದೇಹ ವ್ಯಕ್ತಪಡಿಸಿದ್ದಾರೆ.     

Video Top Stories