Exit Polls 2019: ಮಾಜಿ ಸಿಎಂ ಪುತ್ರರ ಜಂಗಿ ಕುಸ್ತಿಯಲ್ಲಿ ಜಯ ಯಾರದ್ದು?

7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಮಾಜಿ ಸಿಎಂಗಳ ಪುತ್ರರು ಸೆಣೆಸಾಟ ನಡೆಸಿರುವ ಶಿವಮೊಗ್ಗದ ಫಲಿತಾಂಶ ಏನು?

Share this Video
  • FB
  • Linkdin
  • Whatsapp

7ನೇ ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಮಾಜಿ ಸಿಎಂಗಳ ಪುತ್ರರು ಸೆಣೆಸಾಟ ನಡೆಸಿರುವ ಶಿವಮೊಗ್ಗದ ಫಲಿತಾಂಶ ಏನು?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video