Asianet Suvarna News Asianet Suvarna News

ಈಶ್ವರಪ್ಪ ಬಿಜೆಪಿಯಲ್ಲಿ ಡಮ್ಮಿ ಪೀಸ್! ಸಿಡಿದೆದ್ದ ರಾಘವೇಂದ್ರ

ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಈಶ್ವರಪ್ಪ ಹೇಳಿಕೆಗೆ ಆಡಳಿತ ಪಕ್ಷದ ನಾಯಕರು ತಿರುಗೇಟು ನೀಡಿದ್ದಾರೆ. ಈಶ್ವರಪ್ಪ ಬಿಜೆಪಿಯಲ್ಲಿರುವ ಡಮ್ಮಿ ಪೀಸ್ ಎಂದು ಕುಹುಕವಾಡಿದ್ದಾರೆ. 