ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ತಂದ ಸಿಎಂ ಐಟಿ ಹೇಳಿಕೆ!
ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ನೀಡಿರುವ ಹೇಳಿಕೆ ಸಹಜವಾಗಿಯೇ ರಾಜಕೀಯ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ. ನನ್ನ ಬೆಂಬಲಿಗರ ಮೇಲೆ ನಾಳೆ ಬೆಳಗಿನ ಒಳಗಾಗಿ ಐಟಿ ದಾಳಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ